ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರಿಗೆ ಹೂಡಾ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ವಂಚಕರು ಕೂಡ ದಿಂದ ನಗರದಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸಿ ಏಳು ಲಕ್ಷ ವರ್ಗಾಯಿಸಿ ಕೊಂಡು ವಂಚಿಸಿದ ಪ್ರಕರಣ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೇಶಾಪುರದ ನಾಗಶೆಟ್ಟಿ ಕೊಪ್ಪದ ನಿವಾಸಿ ಶಿವಾನಿ ಪಾಟೀಲ್ ವಂಚನೆಗೆ ಒಳಗಾದ ಮಹಿಳೆ ಕಡಿಮೆ ಬೆಳಗ್ಗೆ ಫ್ಲಾಟ್ ಕೊಡಿಸುವುದಾಗಿ ಹೇಳಿದ್ದಾರೆ. ಬಳಿಕ ಅಕೌಂಟ್ ಹೆಡ್ ವಿಶ್ವನಾಥ್ ಎಂಬುವರ ಹೆಸರಲ್ಲಿ ಕರೆ ಮಾಡಿ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ದೂರು ದಾಖಲು ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

