Breaking News
Oplus_131072

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ ಸೋಮವಾರ ಸಂಜೆ ನಡೆದಿದೆ. ಹಳೆಯ ತಾಲೂಕು ಹೊಸೂರು ಗ್ರಾಮದ ವಿಠ್ಠಲ್ ಪೋಡೆಕರ್ ಮೃತ ವ್ಯಕ್ತಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಎದುರಿಗೆ ಬಂದ ಟೆಂಪು ಡಿಕ್ಕಿ ಹೊಡೆದಿದೆ. ಸ್ಥಳೀಯರು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *