Breaking News

ಹಾವೇರಿ ನಗರದಲ್ಲಿ 11ರಿಂದ ಒಂದೇ ಭಾರತ್ ನಿಲುಗಡೆ.

ಹಾವೇರಿ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಒಂದೇ ಭಾರತ ರೈಲು ನಿಲುವಡೆ ದಿನಾಂಕ ನಿಗದಿಯಾಗಿದೆ. ಕೇಂದ್ರ ರೈಲ್ವೆ ಕಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಏಪ್ರಿಲ್ ೧೧ ರಂದು ಮಧ್ಯಾಹ್ನ 2ಕ್ಕೆ ಹಾವೇರಿ ನಿಲ್ದಾಣದಲ್ಲಿ ಒಂದೇ ಭಾರತ ರೈಲು ನಿಲುಗಡೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು-ಹುಬ್ಬಳ್ಳಿ-ಧಾರವಾಡ ನಡುವೆ ಕಳೆದ ಎರಡು ವರ್ಷಗಳಿಂದ ಸಂಚರಿಸುತ್ತಿರುವ ಒಂದೇ ಭಾರತದ ನೀಡಬೇಕು ಎಂಬ ಬೇಡಿಕೆ ಜಿಲ್ಲೆಯ ಜನರದ್ದಾಗಿತ್ತು. ಇದಕ್ಕೆ ಪೂರಕವಾಗಿ ಸಂಸದ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವಿ ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವಾಲಯ ಒಂದೇ ಭಾರತ್ ರೈಲಿನ ಪ್ರಾಯೋಗಿಕ ನಿಲುಗಡೆಗೆ ಆದೇಶ ನೀಡಿದೆ. ಇದೀಗ ನಿಲುಗಡೆಯ ದಿನಾಂಕ ನಿಗದಿಯಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *