Breaking News

ಪರೀಕ್ಷೆಯಲ್ಲಿ ಫೇಲ್​! ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.!!

ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಇಂದು ಪ್ರಕಟಗೊಂಡ ಫಲಿತಾಂಶದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ, ಮನೆಯಲ್ಲಿ ಯಾರೊಬ್ಬರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *