Breaking News

PUC ಫಲಿತಾಂಶಕ್ಕೆ ಕೆಲವೇ ಗಂಟೆಗಳ ಮೊದಲು ವಿದ್ಯಾರ್ಥಿನಿ ಆತ್ಮಹತ್ಯೆ.!!

ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಿಂಡ್ಲು ಎಂಬಲ್ಲಿ ನಡೆದಿದೆ.ಸಪ್ತಗಿರಿ ಲೇಔಟ್ ನಿವಾಸಿಯಾಗಿರುವ ವಿದ್ಯಾರ್ಥಿನಿ ತನ್ನ ಅಪಾರ್ಟ್ ಮೆಂಟ್ ನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಆಕೆ ಸಾವನ್ನಪ್ಪಿದ್ದಾಳೆ.ವಿದ್ಯಾರಣ್ಯಪುರ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *