Breaking News

ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: CBI ತನಿಖೆ ಅಗತ್ಯ ಇಲ್ಲ ಎಂದ ಸರ್ಕಾರ!

ರಾಜ್ಯ ಪೊಲೀಸರಿಂದ ತನಿಖೆ ನಡೆಯುತ್ತಿದೆ, ನಮ್ಮ ಪೊಲೀಸರು ತನಿಖೆ ನಡೆಸುವುದರಿಂದ ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ, ಯಾವುದೇ ಲೋಪಗಳಿದ್ದರೆ ಅವರು ಕಂಡುಹಿಡಿಯುತ್ತಾರೆ, ನಂತರ ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆಂದು ಹೇಳಿದರು.ಡೆತ್ ನೋಟ್‌ನಲ್ಲಿ ಶಾಸಕರ ಹೆಸರನ್ನು ನಮೂದಿಸಲಾಗಿದೆ. ಆದರೆ ಎಫ್‌ಐಆರ್‌ನಲ್ಲಿ ಅದು ಕಾಣೆಯಾಗಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ನಾವು ಪ್ರತಿಯೊಂದು ಅಂಶವನ್ನು ಪರಿಶೀಲಿಸುತ್ತಿದ್ದೇವೆ. ಕಾನೂನು ಪ್ರಕಾರ ತನಿಖೆ ಮಾಡುತ್ತೇವೆಂದು ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಬಿಜೆಪಿಯವರು ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದಾರೆ.ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ ಭಾನುವಾರ ಹೇಳಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *