Breaking News

ನಕಲಿ ಚಿನ್ನಾಭರಣ ಅಡವಿಟ್ಟ ಪ್ರಕರಣ: ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ!!

2014ರ ಜೂನ್ ನಲ್ಲಿ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿರುವ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ನಕಲಿ ಗೋಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಅಂದು ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮೂರು ಪ್ರತ್ಯೇಕ ವಾಹನಗಳಲ್ಲಿ ಆಗಮಿಸಿರುವ 8ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಅಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಹಾಗೂ ಬ್ಯಾಂಕಿನ ಕಾರು ಚಾಲಕ ಕಾಮಾಕ್ಷಿ ಬೀದಿಯ ಶಿವಕುಮಾರ್ ಎಂಬುವರ ಮನೆ ಮೇಲೂ ಇಡಿ ತಂಡದ ಪ್ರತ್ಯೇಕ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *