Breaking News

ಯಾದಗಿರಿ : ಪೊಲೀಸಪ್ಪನಿಂದ ಲವ್, ಸೆಕ್ಸ್ ದೋಖಾ ಆರೋಪ!!

ಯಾದಗಿರಿ ಜಿಲ್ಲೆಯ ಸೈದಾಪುರ ಠಾಣೆ ಕಾನ್ಸ್ ಟೇಬಲ್ ಬಲರಾಮನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.ಪ್ರೀಟಿ ನಾಟಕವಾಡಿ 16 ವರ್ಷದ ಅಪ್ರಾಪ್ತೆಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ ಮಾಡಿಸಿದ್ದ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ. 18ವರ್ಷ ತುಂಬುತಿದ್ದಂತೆ 2024ರಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದ. ಆದರೆ ಆಕೆಯನ್ನು ಮನೆಗೆ ಸೇರಿಸಿಕೊಳ್ಳಲು ಕಾನ್ಸ್ ಟೇಬಲ್ ಕುಟುಂಬದವರು ನಿರಾಕರಿಸಿದ್ದಾರೆ. ಮನನೊಂದ ಬಾಲಕಿ ಕುಟುಂಬದವರು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಾನ್ಸ್ ಟೇಬಲ್ ಬಲರಾಮನ ವಿರುದ್ದ ದೂರು ನೀಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *