Breaking News

ಸಂಸಾರ ಬಿಟ್ಟು Instagram ಲವರ್ ಜೊತೆ ಜೂಟ್!

ಮಹಿಳೆಗೆ ಮದುವೆಯಾಗಿ, ಮಕ್ಕಳಿದ್ದು, ಸುಂದರ ಸಂಸಾರವಿದ್ದರೂ ಎಲ್ಲವನ್ನೂ ತೊರೆದು ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ ಕೇವಲ ಒಂದು ವಾರದಲ್ಲಿ ಪ್ರೀತಿ ಮಾಡಿ, ಮದುವೆಯನ್ನೂ ಮಾಡಿಕೊಂಡಿದ್ದಾಳೆ. ಇದೀಗ ಗಂಡನೂ ಕೂಡ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಹೆಂಡತಿಯ 2ನೇ ಮದುವೆಯನ್ನು ನೋಡಿ ಶಾಕ್ ಆಗಿದ್ದು, ಪತಿ ಹಾಗೂ ಆತನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಹೊದ ಮಹಿಳೆಯ ವಿರುದ್ಧ ದೂರು ನೀಡಿದ್ದರು.ಇದೀಗ ಮೊದಲ ಗಂಡ ರಮೇಶ್ ಮನೆಗೆ ತನ್ನ ಬಟ್ಟೆಗಳು ಹಾಗೂ ಆಭರಣಗಳನ್ನು ತೆಗೆದುಕೊಳ್ಳಬೇಕು ಎಂದು ಪೊಲೀಸ್ ಭದ್ರತೆಯಲ್ಲಿ ಬಂದಿದ್ದಾಳೆ. ಇದನ್ನು ನೋಡಿದ ಮೊದಲ ಗಂಡನ ಮನೆಯವರು ತರಾಟೆಗೆ ತೆಗೆದುಕೊಂಡಿದ್ದು, ನೇತ್ರಾವತಿ ವಿರುದ್ಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರಮೇಶ್ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *