ಕಾಲೇಜಿಗೆ ಹೋಗು ಎಂದು ಬೈದು ಬುದ್ಧಿವಾದ ಹೇಳಿದ್ದಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣು ಬಿಗಿದುಕೊಂಡು ಸಾಗರ್ ತುಕಾರಾಮ ಕುರಾಡೆ(19) ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಾಗರ್ ಚಿಕ್ಕೋಡಿಯಲ್ಲಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದ. ಕಾಲೇಜಿಗೆ ಹೋಗು ಎಂದು ಬೈಯ್ದು ಬುದ್ಧಿವಾದ ಹೇಳಿದ್ದಕ್ಕೆ ಈ ನಿರ್ಧಾರ ಕೈಗೊಂಡಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

