Breaking News

“ಆಂಟಿ ಲವರ್” ಮೂರು ಮಕ್ಕಳ ತಾಯಿಯನ್ನು ಮದುವೆಯಾದ ವಿದ್ಯಾರ್ಥಿ, ಹಿಂದೂ ಧರ್ಮಕ್ಕೆ ಮತಾಂತರಗೊಂಡ ಯುವತಿ!!

ಶಬನಂ 12 ನೇ ತರಗತಿಯಲ್ಲಿ ಓದುತ್ತಿದ್ದ ಸುಮಾರು 18 ವರ್ಷ ವಯಸ್ಸಿನ ಹುಡುಗ ಶಿವ ಎಂಬಾತನೊಂದಿಗೆ ಸಂಬಂಧವನ್ನು ಬೆಳೆಸಿಕೊಂಡಿದ್ದರು. ಬಳಿಕ ಈ ವಿಚಾರ ಎಲ್ಲರಿಗೂ ತಿಳಿಯುತ್ತಲೇ ಆಕೆ ಕಳೆದ ವಾರ ಶುಕ್ರವಾರ ತನ್ನ 2ನೇ ಗಂಡ ತೌಫಿಕ್‌ನಿಂದ ವಿಚ್ಛೇದನ ಪಡೆದರು. ಬಳಿಕ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಶಿವಾನಿ ಎಂಬ ಹೆಸರನ್ನು ಮರುನಾಮಪಕರಣ ಮಾಡಿಕೊಂಡು ಪ್ರಿಯಕರ ಶಿವನನ್ನು ಮದುವೆಯಾಗಿದ್ದಾರೆ.ಮೊದಲು ಮೀರತ್‌ನಲ್ಲಿ ಒಬ್ಬ ವ್ಯಕ್ತಿಯನ್ನು ವಿವಾಹವಾಗಿದ್ದರು. ಆದರೆ ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ನಂತರ ಅವರು 2011 ರಲ್ಲಿ ರಸ್ತೆ ಅಪಘಾತದಲ್ಲಿ ಅಂಗವಿಕಲರಾಗಿದ್ದ ಸೈದನ್ವಾಲಿ ಗ್ರಾಮದ ನಿವಾಸಿ ತೌಫಿಕ್ ಎಂಬುವವರನ್ನು ವಿವಾಹವಾಗಿದ್ದರು. ಶಿವಾನಿ ಎಂಬ ಮಹಿಳೆಯನ್ನು ಈ ಹಿಂದೆ ಶಬ್ನಮ್ ಎಂದು ಕರೆಯಲಾಗುತ್ತಿತ್ತು. ಆಕೆಯ ಪೋಷಕರು ಈಗ ಜೀವಂತವಾಗಿಲ್ಲ. ಆಕೆ ಈ ಹಿಂದೆ ಎರಡು ಬಾರಿ ವಿವಾಹವಾಗಿದ್ದರು. ಇಬ್ಬರಿಂದಲೂ ವಿಚ್ಚೇದನ ಪಡೆದಿದ್ದಾರೆ ಎಂದು ಹೇಳಿದರು.ಅಂತೆಯೇ ಪೊಲೀಸರು ಪ್ರಸ್ತುತ ವಿವಾಹದ ಸುತ್ತಲಿನ ಸಂದರ್ಭಗಳನ್ನು ಪರಿಶೀಲಿಸುತ್ತಿದ್ದಾರೆ, ಆದರೆ ಇಲ್ಲಿಯವರೆಗೆ ಯಾವುದೇ ಕಾನೂನು ದೂರುಗಳು ದಾಖಲಾಗಿಲ್ಲ ಎಂದು ಹೇಳಿದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *