Breaking News

ಸಣ್ಣ ವಿಚಾರಕ್ಕೆ ಎರಡು ಗ್ರಾಮಗಳ ಯುವಕರ ನಡುವೆ ಗಲಾಟೆ ಹೊಡೆದಾಟ!!

ದ್ವೇಷದ ಕಾರಣಕ್ಕೆ ಎರಡು ಗ್ರಾಮಗಳ ಯುವಕರು ಮಚ್ಚು, ಲಾಂಗು ಹಿಡಿದು ಗಲಾಟೆ ನಡೆಸಿ, ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ.ಸಾರ್ವಜನಿಕವಾಗಿ ಕೈಯಲ್ಲಿ ಲಾಂಗ್ ಹಿಡಿದು ಯುವಕರ ಗ್ಯಾಂಗ್ ಓಡಾಡಿದೆ. ಇನ್ನೊಂದು ಯುವಕರ ಗುಂಪಿನ ಮೇಲೆ ಹಲ್ಲೆಗೆ ಮುಂದಾಗುತ್ತಿದಂತೆ ಇದನ್ನು ಕಂಡ ಸಾರ್ವಜನಿಕರು ತಪ್ಪಿಸಲು ಮುಂದಾಗಿದಾರೆ. ಗಲಾಟೆ ಬಿಡಿಸಲು ಬಂದ ಜನರ ಕೈಗೆ ಗಾಯಗಳಾಗಿವೆ. ಲಾಂಗು ಹಿಡಿದು ಝಳಪಿಸುತ್ತಿರುವ ಯುವಕರನ್ನು ಹಿಡಿದು ಸರವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ಮೂಡಲಿಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *