Breaking News

ಸಿಡಿಲು, ಬಿರುಗಾಳಿ ನಿನ್ನೆ ಒಂದೇ ದಿನದಲ್ಲಿ 50ಕ್ಕೂ ಹೆಚ್ಚು ಮಂದಿ ಸಾವು!

ಬಿಹಾರ, ಉತ್ತರ ಪ್ರದೇಶ ಹಾಗೂ ಊತ್ತರಾಖಂಡದಲ್ಲಿ ಸಂಭವಿಸಿದ ಭಾರೀ ಸಿಡಿಲು ಮತ್ತು ಆಲಿಕಲ್ಲು ಮಳೆಗೆ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇಂತಹ ಕೆಟ್ಟ ಹವಾಮಾನದ ಸಮಯದಲ್ಲಿ ಎಲ್ಲರೂ ಸಂಪೂರ್ಣವಾಗಿ ಜಾಗರೂಕರಾಗಿರಬೇಕು ಮತ್ತು ವಿಪತ್ತು ನಿರ್ವಹಣಾ ಇಲಾಖೆಯಿಂದ ಕಾಲಕಾಲಕ್ಕೆ ನೀಡಲಾಗುವ ಸಲಹೆಗಳನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಜನರಿಗೆ ಮನವಿ ಮಾಡಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *