Breaking News
Oplus_131072

ಮಿಲ್ ಸಮೀಪ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತದಲ್ಲಿ ಯುವಕ ಸಾವು!!

ಭದ್ರಾವತಿಯ ಮೀನಾ ನರ್ಸಿಂಗ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅವರು ಗುರುವಾರ ರಾತ್ರಿ ಕೆಲಸ ಮುಗಿಸಿ ಮಾರಶೆಟ್ಟಿಹಳ್ಳಿಗೆ ವಾಪಸಾಗುವಾಗಿ ಅವಘಡ ನಡೆದಿದೆ. ಗಾಯಗೊಂಡ ಅವರಿಗೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *