Breaking News

ಕಲಬುರಗಿಯಲ್ಲಿ ATM ಕಳ್ಳತನ,!!ಎಸ್‌ಬಿಐ ಎಂಟಿಎಂಗೆ ಕನ್ನ..

ಕಲಬುರಗಿಯಲ್ಲಿ ನಸುಕಿನ ಜಾವ 3 ಗಂಟೆ ಸುಮಾರಿಗೆ ಹರಿಯಾಣದ ಮೂಲದ ಗ್ಯಾಂಗ್ ಎಟಿಎಂಗೆ ನುಗ್ಗಿದೆ. ಮೊದಲಿಗೆ ಸಿಸಿಕ್ಯಾಮರಾಗೆ ಸ್ಪ್ರೇ ಮಾಡಿದ್ದಾರೆ. ಬಳಿಕ ಲಾಕರ್‌ ಅನ್ನ ಗ್ಯಾಸ್ ಕಟರ್‌ನಿಂದ ಕಟ್ ಮಾಡಿ ಬರೋಬ್ಬರಿ 18 ಲಕ್ಷ ರೂಪಾಯಿ ದೋಚಿದ್ದಾರೆ.ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆದ್ರೆ, ಬೀದರ್​​ ಎಂಟಿಎಂ ಹಣ ದರೋಡೆಕೋರರು ಇದುವರೆಗೂ ಪತ್ತೆಯಾಗಿಲ್ಲ. ಇದರ ಬೆನ್ನಲ್ಲೇ ಕಲಬುರಗಿಯಲ್ಲೂ ಸಹ ಎಟಿಎಂ ಕಳ್ಳತನವಾಗಿದೆ. ಎಟಿಎಂ ಹಾಗೂ ಬ್ಯಾಂಕ್​​ಗಳನ್ನೇ ಟಾರ್ಗೆಟ್​​ ಮಾಡಿ ಈ ಕೃತ್ಯ ಎಸಗುತ್ತಿರುವುದು ನೋಡಿದ್ರೆ ಒಂದೇ ಗ್ಯಾಂಗ್​​ ಇರಬಹುದು ಎನ್ನಿಸುತ್ತಿದೆ. ಅದು ಉತ್ತರ ಭಾರತ ಗ್ಯಾಂಗ್​ ಮೇಲೆಯೇ ಅನುಮಾನಗಳು ವ್ಯಕ್ತವಾಗುತ್ತಿವೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *