Breaking News
Oplus_131072

ಪತ್ನಿಯನ್ನು ಮನೆಗೆ ಕರೆದಿದ್ದಕ್ಕೆ ಭಾವನಿಗೆ ಬಾಮೈದ ಚಾಕುವಿನಿಂದ ಇರಿತ!!!

ಮದುವೆ ಬಳಿಕ ಪತಿ-ಪತ್ನಿ ನಡುವೆ ಜಗಳ ಶುರುವಾಗಿ ಪತ್ನಿ ಸ್ನೇಹಾ ತವರು ಮನೆ ಸೇರಿದ್ದಳು. ಆನಂದ್ ತನ್ನ ಅಣ್ಣನ ಮದುವೆಯಿದೆ ಹಾಗಾಗಿ ಮನೆಗೆ ಬರುವಂತೆ ಪತ್ನಿಯನ್ನು ಮನೆಗೆ ಕರೆದಿದ್ದಾನೆ. ಇದೇ ವಿಚಾರವಾಗಿ ಭಾವ-ಬಾಮೈದನ ನಡುವೆ ಗಲಾಟೆ ನಡೆದು ಬಾಮೈದ ಟೋನಿ ಹಾಗೂ ಆತನ ಸ್ನೇಹಿತರ ಗ್ಯಾಂಗ್ ಭಾವ ಆನಂದ್ ಗೆ ಚಾಕು ಇರಿದಿದ್ದರು. ಗಂಭೀರವಾಗಿ ಹಲ್ಲೆಗೊಳಗಾದ ಆನಂದ್ ನನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆನಂದ್ ಸಾವನ್ನಪ್ಪಿದ್ದಾರೆ

Share News

About BigTv News

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *