Breaking News
Oplus_131072

ಧಾರವಾಡ: ಇಬ್ಬರು ಮಕ್ಕಳಿಗೆ ಅನ್ನದಲ್ಲಿ ವಿಷ ಹಾಕಿ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ ತಾಯಿ!..

ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ತನ್ನ ಇಬ್ಬರು ಮಕ್ಕಳಿಗೆ ಅನ್ನದಲ್ಲಿ ವಿಷ ಹಾಕಿ ಕೊಟ್ಟಿದ್ದಾಳೆ. ಬಳಿಕ ತಾನೂ ಕೂಡ ವಿಷ ಮಿಶ್ರಿತ ಅನ್ನವನ್ನು ಸೇವಿಸಿದ್ದಾಳೆ. ಏನೂ ಅರಿಯದ ಇಬ್ಬರು ಮಕ್ಕಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ವಿಷ ಸೇವಿಸಿದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತಾಯಿ ಮಾಲಾಂಬಿ ಅಪಾಯದಿಂದ ಪಾರಾಗಿದ್ದಾರೆ. ಫಯಾಜ್ ಆರೀಫ್ ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *