Breaking News
Oplus_131072

ಮದುವೆಯಾಗಲು ಯಾರೂ ಹೆಣ್ಣು ನೀಡುತ್ತಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ!!.

ಮದುವೆಯಾಗಲು ಯಾರೂ ಹೆಣ್ಣು ನೀಡುತ್ತಿಲ್ಲವೆಂದು ಮನನೊಂದ ಮಾಡ್ಲಗೇರಿ ಗ್ರಾಮದ ಇಮಾಮ್ ಸಾಬ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈತ ಪೋಲಿಯೋ ಪೀಡಿತನಾಗಿದ್ದು, ಎಡಗಾಲಿನ ವೈಕಲ್ಯ ಹೊಂದಿದ್ದ. ಪಾಲಕರು ಮದುವೆ ಮಾಡಿಸಲು ಪ್ರಯತ್ನ ನಡೆಸಿದರೂ ಹೆಣ್ಣು ನೀಡಲು ಯಾರೂ ಮುಂದೆ ಬಂದಿಲ್ಲ.ಇದರಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದಾನೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *