Breaking News
Oplus_131072

ಅಪಘಾತ :ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವು!!

ಬಾಣಂತನಕ್ಕೆ ಪತ್ನಿ ತವರೂರಾದ ಮಚ್ಚೂರಳ್ಳಿಗೆ ತೆರಳಿದ್ದು, ರಾತ್ರಿ 20 ದಿನದ ಮಗು ಹಾಗೂ ಪತ್ನಿಯನ್ನು ನೋಡಿಕೊಂಡು ಬೈಕ್‌ನಲ್ಲಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ತುಮಕೂರು ಕಡೆಯಿಂದ ಮನ್ಸೂರಳ್ಳಿ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅವಘಡ ನಡೆದಿದೆ.ಸುದ್ದಿ ತಿಳಿಯುತ್ತಿದ್ದಂತೆ ಬೇಳೂರು ಠಾಣೆಯ ಪಿಎಸ್‌ಐ ನಾಗರಾಜು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಲಂಚ ಪ್ರಕರಣ: ಬಜ್ಪೆ ಠಾಣೆಯ Police Inspector ಬಾಲಕೃಷ್ಣ ಲೋಕಾಯುಕ್ತ ಬಲೆಗೆ

ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯ ವಂಚನೆ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ …

Leave a Reply

Your email address will not be published. Required fields are marked *