Breaking News

ದರೋಡೆಕೋರರ ಗ್ಯಾಂಗ್‌ ಮಠಕ್ಕೆ ಕನ್ನ!12 ಜನ ಅರೆಸ್ಟ್‌..

ರಾತ್ರಿ 12 ದರೋಡೆಕೋರರು ಮಠಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಕೋಟ್ಯಂತರ ರೂ. ಹಣಕ್ಕೆ ಎಲ್ಲೆಡೆ ಹುಡುಕಾಡಿದರೂ ಸಿಕ್ಕಿಲ್ಲ. ನಂತರ ಮಠದಲ್ಲಿ ಇದ್ದವರಿಗೆ ಮಾರಕಾಸ್ತ್ರ ತೋರಿಸಿ ಹಣ ಎಲ್ಲಿ ಎಂದು ಕೇಳಿದ್ದಾರೆ. ಹಣ ಎಲ್ಲಿದೆ ಎಂದು ತಿಳಿದು ಹುಡುಕಾಟಕ್ಕೆ ಇಳಿದಾಗ ಅವರಿಗೆ ಕೇವಲ 50 ಸಾವಿರ ರೂ. ಹಣ ಸಿಕ್ಕಿದೆ. ನಂತರ ಅಲ್ಲಿಂದ ಆರೋಪಿಗಳು ಕಾಲ್ಕಿತ್ತಿದ್ದಾರೆ. ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಮಾಳೂರು ಪೊಲೀಸರು ಈ ದರೋಡೆಕೋರರ ಹಿಂದೆ ಬಿದ್ದು, ಕೊನೆಗೂ 12 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *