Breaking News
Oplus_131072

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ;ಬಸ್ ಚಾಲಕನ ಸ್ಥಿತಿ ಗಂಭೀರ!

ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ ಬಸ್‌ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಚಾಲಕನ ಸ್ಥಿತಿ ಗಂಭೀರವಾಗಿದ್ದು, ಬಸ್‍ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *