Breaking News

ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ!!

ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.ಹಾಸ್ಟೆಲಿನ ಐದನೇ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು, ಘಟನೆಗೆ ನಿಖರ ಕಾರಣ ಏನು ಎಂಬುವುದು ಸದ್ಯ ತಿಳಿದುಬಂದಿಲ್ಲ.
ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *