Breaking News

ಅಯೋಧ್ಯ : ಅತಿಥಿಗೃಹದಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಆರೋಪಿ ಅರೆಸ್ಟ್!..

ಹೊಟೆಲ್ ಸಿಬ್ಬಂದಿಯೇ ಮಹಿಳೆ ಸ್ನಾನ ಮಾಡುತ್ತಿದ್ದಾಗ ತನ್ನ ಮೊಬೈಲ್ ನಲ್ಲಿ ಆಕೆಯ ವಿಡಿಯೋ ಸೆರೆ ಹಿಡಿದಿದ್ದಾನೆ ಎಂದು ಹೇಳಲಾಗಿದೆ.ಈ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಅಯೋಧ್ಯೆ ಪೊಲೀಸರು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ನಿವಾಸಿ ಸೌರಭ್ ತಿವಾರಿ ಎಂಬಾತನನ್ನು ಬಂಧಿಸಿದ್ದಾರೆ.ಪ್ರಸ್ತುತ ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ಈತನ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅದನ್ನು ಪರಿಶೀಲಿಸಿದಾಗ ಅದರಲ್ಲಿ ಇತರೆ ಮಹಿಳೆಯರ ಹಲವು ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *