Breaking News

ನಿರ್ಮಾಣ ಹಂತದಲ್ಲಿ ಪಾಳು ಬಿದ್ದಿರುವ ಕಟ್ಟಡದಲ್ಲಿ,ಅನೈತಿಕ ಚಟುವಟಿಕೆಗಳು,ಸಾರ್ವಜನಿಕರಿಂದ ದೂರು ದಾಖಲು..

ಕನಕಮಹಲ್ ಹೆಸರಿನಿಂದ ಕರೆಯಲ್ಪಡುವ ನಿರ್ಮಾಣ ಹಂತದಲ್ಲಿಯೇ ಪಾಳು ಬಿದ್ದಿರುವ ಈ ಕಟ್ಟಡದಲ್ಲಿ ಅಸಹಜವಾಗಿ ಸಾವನಪ್ಪಿದ ಕೊಳೆತ ಶವಗಳು, ಪತ್ತೆಯಾಗಿರುವ ಹಲವಾರು ಘಟನೆಗಳು ನಡೆದಿವೆ. ಅಲ್ಲದೆ ಈ ಸ್ಥಳದಲ್ಲಿ ಅನೈತಿಕ ಚಟುವಟಿಕೆಗಳು, ವೈಶ್ಯವಾಟಿಕೆ ನಡೆಯುತ್ತಿರುವ ಬಗ್ಗೆಯೂ ಸಾರ್ವಜನಿಕ ರಿಂದ ದೂರುಗಳು ಕೇಳಿಬಂದಿವೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.ಕಟ್ಟಡದಿಂದ ಸುಮಾರು 25 ಅಡಿ ಎತ್ತರದಿಂದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *