Breaking News

ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : 5 ವರ್ಷದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ!!!

ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಬಿಹಾರ ಮೂಲದ ವ್ಯಕ್ತಿಯೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.ಸದ್ಯ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಿಹಾರ್ ಮೂಲದ ವ್ಯಕ್ತಿಯಿಂದ ಈ ಒಂದು ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದ್ದು, ಘಟನೆ ಖಂಡಿಸಿ ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಮನೆಯ ಹೊರಗಡೆ ಬಾಲಕಿ ಆಟವಾಡುತ್ತಿರುತ್ತಿದ್ದಾಳೆ ಈ ವೇಳೆ ಪಾಪಿ ಬಾಲಕಿಗೆ ಚಾಕ್ಲೇಟ್ ಆಸೆ ತೋರಿಸಿ ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *