Breaking News

ಅಪಘಾತ: ಕಾರು ಪರಿಶೀಲನೆ ವೇಳೆ ಗಾಂಜಾ ಪತ್ತೆ!!

ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್‌ಗಳು ಪತ್ತೆಯಾಗಿವೆ.ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್ ಎಂಬುವವರನ್ನು ಮತ್ತು ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *