ಓಂಕಾರ ಪವಾರ್ ಅವರು ನಗರದ ಖಾಸಗಿ ಆಸ್ಪತ್ರೆಯ ಆಯಂಬುಲೆನ್ಸ್ನ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ.ಆದರೆ ಆಸ್ಪತ್ರೆ ಆಡಳಿತ ಮಂಡಳಿ ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಸತಾಯಿಸುತ್ತಿದ್ದರು. ಸಂಬಳಕ್ಕಾಗಿ ಮನವಿ ಮಾಡಿದ್ರೂ ಸ್ಪಂದಿಸದ ಹಿನ್ನೆಲೆಯಲ್ಲಿ ನೊಂದ ಓಂಕಾರ ಪವಾರ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಡೆತ್ ನೋಟ್ ಬರೆದಿಟ್ಟು, ಶಹಾಪುರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಓಂಕಾರ್‌ಸಾವಿಗೆ ಆಸ್ಪತ್ರೆಯವರೇ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

