ಹುಬ್ಬಳ್ಳಿ ಪ್ರಕರಣದ ಬಗ್ಗೆ ಮಾತನಾಡಲು ಬಂದಿದ್ದ ಕೇಂದ್ರ ಸಚಿವ ಪ್ರಜಾಶ್ರೀ ಅವರು ಬಹಳ ದುಃಖದಿಂದ ನುಡಿದರು. ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐದು ವರ್ಷದ ಬಾಲಕಿಯನ್ನು ಇಷ್ಟೊಂದು ಹೀನವಾಗಿ ಕೊಲೆ ಮಾಡಿದ್ದಾನೆ. ಇದು ಅತೀ ಹೀನ ಕೃತ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಣ್ಣೀರು ಹಾಕುತ್ತ ಹೇಳಿದರು. ಅಪರಾಧಿಗೆ ತಕ್ಕ ಶಿಕ್ಷೆ ನೀಡುವ ಬಗ್ಗೆ ಮಾತನಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

