ಅಧಿಕಾರಿಗಳೊಂದಿಗೆ ಘಟನೆ ಬಗ್ಗೆ ಮಾಹಿತಿ ಪಡೆದ ಸಂತೋಷ ಲಾಡ್ ರವರು
ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಬಳಿ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡಿದರು. ಪೊಲೀಸ್ ಇಲಾಖೆ ತುರ್ತಾಗಿ ಪತ್ತೆ ಹಚ್ಚಿದೆ ಆರೋಪಿಯನ್ನ ಹಿಡಿಯುವಲ್ಲಿ ಸಾರ್ವಜನಿಕರು ಸಹಾಯ ಮಾಡಿದ್ದಾರೆ, ಈ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು,ಚಿಕ್ಕ ಮಕ್ಕಳನ್ನ ರಸ್ತೆಯಲ್ಲಿ ಅಲ್ಲಿ ಇಲ್ಲಿ ಬಿಡೋವಂತದ್ದು ಮಾಡದೆ ಎಚ್ಚರಿಕೆ ವಹಿಸಬೇಕು,ನಮ್ಮ ಎಲ್ಲಾ ಇಲಾಖೆಯಿಂದಲೂ ಈ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನಿಡ್ತೇನೆ
ಸಲೀಂ ಅಹ್ಮದ್ ಹತ್ತು ಲಕ್ಷ ಘೋಷಣೆ ಮಾಡಿದ್ದಾರೆ.ಹೆಚ್ಚಿನ ಪರಿಹಾರಕ್ಕೆ ಮುಖ್ಯಮಂತ್ರಿಗಳಿಗೆ ಕೇಳ್ತೀನಿ ಎಂದು ಸಂತೋಷ ಲಾಡ್ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

