Breaking News

ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ!

ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದರು.ಒಳಮೀಸಲಾತಿ ಜಾರಿಗೆ ತರಲು ನಾಗಮೋಹನ್ದಾಸ್ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *