Breaking News

ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ!!

ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್​ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ.ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್​ ನೋಟ್​ ಬರೆದಿಟ್ಟಿಲ್ಲ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *