Breaking News

ಮಗಳ ಖಾಸಗಿ ವಿಡಿಯೊ ಚಿತ್ರೀಕರಿಸಿ ಅದನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಯಬಿಟ್ಟ ತಾಯಿ!!

36 ವರ್ಷದ ಮಹಿಳೆ ಮತ್ತು 24 ವರ್ಷದ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದು ಹೇಗೋ ಮಗಳ ಗಮನಕ್ಕೆ ಬಂದಿತ್ತು. ಇದನ್ನು ಆಕೆ ಬಹಿರಂಗಪಡಿಸಿದ್ದಳು. ಇದರಿಂದ ರೊಚ್ಚಿಗೆದ್ದ ಮಹಿಳೆ ಮತ್ತು ಆಕೆಯ ಪ್ರಿಯಕರ ಬಾಲಕಿಯ ವಸ್ತ್ರವನ್ನು ಬಲವಂತವಾಗಿ ಕಿತ್ತೆಸೆದು ಅದನ್ನು ವಿಡಿಯೊ ಮಾಡಿದ್ದಳು. ಬಳಿಕ ಅಪ್ರಾಪ್ತೆಯ ಪ್ರಿಯಕರ ಈ ವಿಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಯಬಿಟ್ಟಿದ್ದ. ಈ ಘಟನೆ ಬೆಳಕಿಗೆ ಬರುತ್ತಲೇ ಆಘಾತಕ್ಕೊಳಗಾಗಿದ್ದ ಬಾಲಕಿ ದೂರು ನೀಡಿದ್ದಳು. ತಲೆ ಮರೆಸಿಕೊಂಡಿದ್ದ ಪಾಪಿಗಳು ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಬಿಬ್ವೆವಾಡಿಯ ಆರೋಪಿ ಮಹಿಳೆ ಪರ ಪುರುಷನೊಂದಿಗೆ ವಿವಾಹೇತರ ಸಂಬಂಧದಲ್ಲಿ ತೊಡಗಿದ್ದಳು. ಇದನ್ನು ತಿಳಿದ 14 ವರ್ಷದ ಮಗಳು ಇತರರಿಗೆ ಇದನ್ನು ತಿಳಿಸಿದ್ದರಿಂದ ರೊಚ್ಚಿಗೆದ್ದ ಮಹಿಳೆ ಈ ಅಪರಾಧ ಎಸಗಿದ್ದಾಳೆ. ಈ ಬಗ್ಗೆ ಮಗಳು ದೂರು ದಾಖಲಿಸಿದ್ದಳು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *