Breaking News

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಎಂಟು ಮಂದಿ ಆರೋಪಿಗಳ ಬಂಧನ!!

ಭಾವಿ ಪತಿಯ ಜೊತೆ ಯುವತಿ ಕಾಲುವೆಯೊಂದರ ಬಳಿ ಕುಳಿತಿದ್ದರು. ಇದನ್ನು ನೋಡಿದ ದುಷ್ಕರ್ಮಿಗಳ ಗುಂಪು ಯುವಕನನ್ನು ಕೂಡಿ ಹಾಕಿ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಇದಲ್ಲದೆ ಜೋಡಿ ಬಳಿ ಇದ್ದ ಹಣವನ್ನು ಕೂಡ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅತ್ಯಾಚಾರ ಸಂತ್ರಸ್ತೆ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ತ್ವರಿತ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಕಾಸ್‌ಗಂಜ್‌ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *