Breaking News

2ನೇ ಹೆಂಡತಿಯ ಮಗ ತಂದೆ ಎದೆಗೆ ಚೂರಿ ಹಾಕಿ ಕೊಂದು ಪರಾರಿ!!

ಮೈಸೂರಿನ ಶಾಂತಿನಗರದಲ್ಲಿ 2ನೇ ಹೆಂಡತಿ ಪುತ್ರನಾದ ಮತೀನ್ ಮನೆಗೆ ಬರುವಂತೆ ಕರೆ ಮಾಡಿದ್ದಾನೆ. ಆದರೆ ತಂದೆ ಮನೆಗೆ ಬರ್ತಿದಂತೆ ಎದೆಗೆ ಚೂರಿಯಿಂದ ಚುಚ್ಚಿ ಕೊಲೆ ಮಾಡಿ, ಅಲ್ಲಿಂದ ಪರಾರಿಯಾಗಿದ್ದಾನೆ. ಮೊಬೈಲ್ಕೊಡದವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಾಕಮಕಿ ನಡೆದಿದ್ದು ಕೊಲೆಯಲ್ಲಿ ಘಟನೆ ಅಂತ್ಯವಾಗಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *