ರವಿವಾರ ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಎದೆ ನೋವು ಕಾಣಿಸಿಕೊಂಡಾಗ ಅವರು ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ, ನಂತರ ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸಾಂಗಲಿ ನಗರದ ಭಾರತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.ಕುಡಚಿ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ನಿವಾಸಿಯಾದ 46 ವರ್ಷದ ಹವಾಲ್ದಾರ ಯಲ್ಲಪ್ಪ ಭೋಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

