ಗದಗ ನಗರದ ಹೊರವಲಯದ ಮಲ್ಲಸಮುದ್ರ ಸಮೀಪದ ಗುಡ್ಡದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಚಲಾಯಿಸಲು ಹೋದ ಮಹೇಶ್ ಕರಿಯಣ್ಣವರ ಮೇಲೆ ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಘಟನೆ ಬಳಿಕ ಗದಗ ಗ್ರಾಮಿಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

