Breaking News

ಹುಬ್ಬಳ್ಳಿ: ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಹುಬ್ಬಳ್ಳಿಗೆ ಸಿಐಡಿ ಅಧಿಕಾರಿಗಳು ಆಗಮಿಸಿದ್ದಾರೆ.
ಆರೋಪಿ ಪೈರಿಂಗ್ ಸಾವು ಹಿನ್ನೆಲೆಯಲ್ಲಿ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿದ್ದು, ಆರೋಪಿ ಸಾವು ಪ್ರಕರಣದಲ್ಲಿ ನಾಳೆ ಅಥವಾ ನಾಡಿದ್ದನಿಂದ ಸಿಐಡಿ ತನಿಖೆ ಆರಂಭವಾಗೋ ಸಾಧ್ಯತೆಯಿದೆ. ಎಸ್.ಪಿ ವೆಂಕಟೇಶ್,ಡಿವೈಎಸ್‌ಪಿ ಪುನೀತ್‌ಕುಮಾರ, ಇನ್ಸ್ಪೆಕ್ಟರ್ ಮಂಜುನಾಥ ಅಧಿಕಾರಿಗಳನ್ನ ಒಳಗೊಂಡ ಸಿಐಡಿ ತಂಡ ಹುಬ್ಬಳ್ಳಿಗೆ ಆಗಮಿಸಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *