Breaking News
Oplus_131072

ಮಧುಗಿರಿ :ದ್ವಿಚಕ್ರ ವಾಹನದಿಂದ ಬಿದ್ದು ಉಪನ್ಯಾಸಕ ಸಾವು!!

ಸೋಮವಾರ ಶಿರಾದಿಂದ ಗ್ರಾಮಕ್ಕೆ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ಗಾಯವಾಗಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಕೀರ್ತನ್ ಶಿರಾದ ರಂಗನಾಥ ಕಾಲೇಜಿನಲ್ಲಿ ಇಂಗ್ಲಿಷ್‌ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *