ಕುದ್ರೋಳಿ ಬಳಿಯ ನರ್ಸಿಂಗ್ ಹೋಮ್‌ಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ನೇಹಾ ನಾಪತ್ತೆಯಾದವರು. ಆಸ್ಪತ್ರೆಯಿಂದ ಹೊರಗಡೆ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಪೊಲೀಸರು ಎಲ್ಲೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಪರಿಚಿತ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

