ಮುಜಫರ್‌ಪುರ ಜಿಲ್ಲೆಯಲ್ಲಿ ಅಡುಗೆ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ, ನಾಲ್ಕು ಮಕ್ಕಳು ಸುಟ್ಟು ಕರಕಲಾಗಿದ್ದಾರೆ. ಕೂಡಲೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಸಹಜ ಸ್ಫೋಟ ಎಂದು ತಿಳಿಸಿದ್ದಾರೆ.ಮುಜಫರ್ ಪುರ ಜಿಲ್ಲೆಯ ಬರಿಯಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರಮಣಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

