Breaking News

ಪತ್ನಿ ಎದುರೇ ಪತಿಯ ಶಿರಚ್ಛೇದ, ದೇವಸ್ಥಾನದ ಬಳಿ ರುಂಡ ಪತ್ತೆ!!

ಪತ್ನಿಯೊಂದಿಗೆ ಕೀಳಪುಲಿಯೂರಿನಲ್ಲಿ ವಾಸಿಸುತ್ತಿದ್ದರು. ಪೊಲೀಸ್ ವರದಿಗಳ ಪ್ರಕಾರ ದಂಪತಿ ಏಪ್ರಿಲ್ 16ರಂದು ಸಂಜೆ ತಮ್ಮ ಹಳ್ಳಿಯಲ್ಲಿರುವ ಪಿಡಿಎಸ್ ಅಂಗಡಿಗೆ ಹೋಗಿದ್ದಾಗ ನಾಲ್ವರ ಗುಂಪೊಂದು ಅವರ ಮೇಲೆ ಹೊಂಚು ದಾಳಿ ನಡೆಸಿತ್ತು. ಕುಥಾಲಿಂಗಂ ಅವರ ಮೇಲೆ ದಾಳಿ ನಡೆಸಿದಾಗ ಪತ್ನಿ ಅದನ್ನು ತಡೆಯಲು ಸಾಕಷ್ಟು ಪ್ರಯತ್ನ ಮಾಡಿದ್ದರು, ಆದರೆ ಅವರು ಆಕೆಯನ್ನು ತಳ್ಳಿ ಕುತ್ತಿಗೆಯನ್ನೇ ಕಡಿದಿದ್ದಾರೆ. ಆ ಗುಂಪು ಅವರ ಶಿರಚ್ಛೇದನ ಮಾಡಿ ತಲೆಯೊಂದಿಗೆ ಪರಾರಿಯಾಗಿತ್ತು. ಸೇಡಿಗಾಗಿ ಮಾಡಿದ ಕೊಲೆಯಾಗಿರಬಹುದು, 2023ರಲ್ಲಿ ದೇವಸ್ಥಾನದ ಬಳಿ ಒಂದು ಕೊಲೆ ನಡೆದಿತ್ತು, ಈ ವ್ಯಕ್ತಿ ಆ ಕೊಲೆಯಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ. ನಿಖರ ಕಾರಣವನ್ನು ತಿಳಿಯಬೇಕಾದರೆ ಆರೋಪಿಗಳು ಸಿಕ್ಕಿಬೀಳಬೇಕಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *