Breaking News
Oplus_131072

ಗೊರಪುರ :ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿದ ಪ್ರೇಯಸಿ!!

ಮಿಥುನ್ ಕುಮಾರ್ ಎಂಬಾತ ತನ್ನ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿದ್ದ, ಆಕೆಯ ಆತನಿಗಿಂತ 8 ವರ್ಷ ದೊಡ್ಡವಳು. ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಆತ ಹೊಲದಿಂದ ವಾಪಸಾಗುವಾಗ ಆಕೆ ಆತನಿಗೆ ಕರೆ ಮಾಡಿದ್ದಳು. ನಮ್ಮ ಮನೆಯಿಂದ ಮೂರನೇ ಮನೆಯೇ ಅವರದ್ದು. ಆಕೆ ಎರಡು ವರ್ಷಗಳಿಂದ ಮಿಥುನ್ ಜತೆ ಸಂಪರ್ಕದಲ್ಲಿದ್ದಾಳೆ. ತನ್ನ ಭೇಟಿಯಾಗು ಎಂದು ಆತನಿಗೆ ಕರೆ ಮಾಡಿದ್ದಳು.ಮಿಥುನ್‌ಗೆ ತಿಳಿಯದೆ ಅಲ್ಲಿಗೆ ಹೋಗಿದ್ದಾನೆ, ಆ ಯುವತಿಯ ನಾಲ್ವರು ಸಹೋದರರು ಅಲ್ಲೇ ಕಾಯುತ್ತಿದ್ದರು ಎಂದು ಆರೋಪಿಸಲಾಗಿದೆ. ದೂರಿನ ಪ್ರಕಾರ, ಅವರು ಮಿಥುನ್​ನನ್ನು ಹಿಡಿದು, ನಿಂದಿಸಿ, ತೀವ್ರವಾಗಿ ಥಳಿಸಿದ್ದಾರೆ. ಸಹೋದರರು ಮಿಥುನ್‌ನ ಕೈ ಮತ್ತು ಕಾಲುಗಳನ್ನು ಕಟ್ಟಿದ್ದರು, ನಂತರ ಆಕೆ ಬ್ಲೇಡ್‌ನಿಂದ ಗುಪ್ತಾಂಗ ಕತ್ತರಿಸಿದ್ದಾಳೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಯಿತು, ನಂತರ ಆರೋಪಿಗಳು ಮಿಥುನ್‌ನನ್ನು ಮನೆಯಿಂದ ಹೊರಗೆ ಎಸೆದಿದ್ದಾರೆ.ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಗೋರಖ್‌ಪುರ ನಗರ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ತ್ಯಾಗಿ ದೃಢಪಡಿಸಿದ್ದಾರೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *