Breaking News

ಮಂಡ್ಯ: ಪ್ರೇಯಸಿ ಮನೆ ಮುಂದೆಯೇ ಸ್ಫೋಟಿಸಿಕೊಂಡು ಪ್ರಿಯಕರ ಆತ್ಮಹತ್ಯೆ!!

ಪ್ರೇಯಸಿ ಸಂಪರ್ಕಕ್ಕೆ ಸಿಗದಿದ್ದರಿಂದ ಮನನೊಂದು ಜೀವ ಕಳೆದುಕೊಂಡಿದ್ದಾನೆ. ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ‌ ನಡೆದಿದೆ. ರಾಮಚಂದ್ರು (21) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ರಾಮಚಂದ್ರು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *