Breaking News

ಬೆಳಗಾವಿ: ಮಾರಕಾಸ್ತ್ರದಿಂದ ಕೊಚ್ಚಿ ತಮ್ಮನನ್ನೇ ಕೊಲೆಗೈದ ಅಣ್ಣ!!

ಮನೆ ಕಟ್ಟಿ ಮದುವೆ ಮಾಡಿಕೊಡುವ ಪ್ಲಾನ್ ನಲ್ಲಿ ಇದ್ದರು. ತಮ್ಮ ಲಕ್ಷ್ಮಣ್ ಹೆಚ್ಚು ಕುಡಿಯುತ್ತಿದ್ದದ್ದನ್ನು ಅಣ್ಣ ಮಾರುತಿ ಪ್ರಶ್ನಿಸಿದ್ದಾನೆ. ಇಬ್ಬರ ನಡುವೆ ಇದೆ ವಿಚಾರಕ್ಕೆ ಗಲಾಟೆ ಆಗಿ ಸಹೋದರ ಮಾರುತಿ ತಮ್ಮನನ್ನೇ ಕೊಲೆ ಮಾಡಿದ್ದಾನೆ. ಎರಡು ದಿನದ ಹಿಂದೆ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೊಲೆ ಮಾಡಿದ ಅಣ್ಣ ಮಾರುತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಷ್ಟಪಟ್ಟು ದುಡಿದು ಅಣ್ಣತಮ್ಮಂದಿರು ಹೊಸದಾಗಿ ಮನೆ ಕಟ್ಟಿದ್ದರು. ತಂದೆ ಇಲ್ಲದೆ ಇಬ್ಬರು ಸಹೋದರರು ತಾಯಿಯ ಆರೈಕೆಯಲ್ಲಿ ಬೆಳೆದಿದ್ದರು

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *