Breaking News

ಕಾರವಾರ: ಜಾನುವಾರುಗಳನ್ನ ಕಳ್ಳತನ ಮಾಡಿದ ಆರೋಪಿಗಳ ಬಂಧನ!!

ಬಸವರಾಜ್ ಕಂಠಿ ಎಂಬುವವರ ನಾಲ್ಕು ಜಾನುವಾರು ಕಳ್ಳತನ ಪ್ರಕರಣ ಭೇದಿಸಿದ್ದಾರೆ.
ಆರೋಪಿಗಳ ಕಳ್ಳತನ ಕುರಿತು ಒಪ್ಪಿಕೊಂಡಿದ್ದಾರೆ. ಮಲ್ಲೇಶ್ ಎಂಬುವವರ ಒಂದು ಜಾನುವಾರು, ಮಹಮದ್ ಹುಸೇನ್ ಶೇಖ್ ಎರಡು ಜಾನುವಾರು ಜಾನುವಾರು ಕಳ್ಳತನ ಮಾಡಿ ಟಂ ಟಂ ವಾಹನ, ಆಟೋ ರಿಕ್ಷಾದಲ್ಲಿ ಹಾಕಿಕೊಂಡು ಹೋಗಿ ಜಾನುವಾರುಗಳನ್ನ ಸಂತೆಯಲ್ಲಿ ಮಾರಾಟ ಮಾಡಿದ್ದರು ಎಂದು ಎಸ್ ಪಿ ಅಡ್ಡೂರು ಶ್ರೀನಿವಾಸಲು. ಬಂಧಿತ ಆರೋಪಿಗಳಿಂದ ಮೂರು ಲಕ್ಷ ನಗದು ಕೃತ್ಯಕ್ಕೆ ಬಳಸಿದ್ದ ಆಟೋ ವಶಕ್ಕೆ ಪಡೆಯಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *