Breaking News
Oplus_131072

ಹೆದ್ದಾರಿಯಲ್ಲಿ ವಾಹನ ಡಿಕ್ಕಿ :ಸಾವು

ಮಂಡ್ಯ ಜಿಲ್ಲೆಯ ಹನಕೆರೆ ಬಳೆ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಗುರುವಾರ ರಾತ್ರಿ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಯ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ದಿಢೀರ್ ಪ್ರತಿಭಟಿಸಿದರು ಬಿ ಗೌಡಗೆರೆ ಗ್ರಾಮದ ಜಿ.ಕೆ ಕೆಂಪೇಗೌಡ ಎಂಬುವರ ಪತ್ನಿ ಯಶೋದಮ್ಮ ಮೃತ ಮಹಿಳೆ. ಸ್ಥಳೀಯ ಸಾರ್ವಜನಿಕರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *