Breaking News
Oplus_131072

ಹುಬ್ಬಳ್ಳಿ : ಬಾವಿಗೆ ಬಿದ್ದು ಬಾಲಕ ಸಾವು

ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಆಡುವ ಸಂದರ್ಭದಲ್ಲಿ ಬಾಲ್ ಹುಡುಕಲು ಹೋದ ಬಾಲಕನೊಬ್ಬ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಹಳೆ ಹುಬ್ಬಳ್ಳಿಯ ಶ್ರೀನಗರದಲ್ಲಿ ಗುರುವಾರ ನಡೆದಿದೆ. ನಗರದ ದೀಪಕ್ ಮನಸ್ಸಿನ ಕಾಯಿ ಮೃತಪಟ್ಟ ಬಾಲಕ ಬಾವಿಗೆ ಬಿದ್ದ ದೇಹವನ್ನು ಕೆಂಸಿಗೆ ರವಾನಿಸಲಾಗಿದೆ. ಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಬಗ್ಗೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *