Breaking News
Oplus_131072

ಬೆಂಗಳೂರು : ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ; ಸವಾರ ಮೃತ್ಯು

ಕಾರು,ದ್ವಿಚಕ್ರ ವಾಹನದ‌ ನಡುವೆ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನ ಸವಾರ‌ ಸಾವನ್ನಪ್ಪಿರುವ ಘಟನೆ ಹೊಸಕೋಟೆಯ ಕೊಳತೂರು ಗೇಟ್ ಬಳಿ ನಡೆದಿದೆ.ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ನುಜ್ಜುಗುಜ್ಜಾಗಿದ್ದು, ಬೈಕ್‌ ಸವಾರ ಪ್ರಶಾಂತ್ ತೀವ್ರವಾಗಿ ಗಾಯಗೊಂಡಿದ್ದರು.ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಪ್ರಶಾಂತ್‌ ಪ್ರಾಣಪಕ್ಷಿ ಹಾರಿಹೋಗಿದೆ. ಹೊಸಕೋಟೆ ಸಂಚಾರಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *