ಸಾವಿಗೆ ಮುನ್ನ ಅವರು ಎರಡು ವಿಡಿಯೋಗಳನ್ನು ದಾಖಲಿಸಿದ್ದು, ಅದರಲ್ಲಿ ತಮ್ಮ ಪತ್ನಿಯ ಅನೈತಿಕ ಸಂಬಂಧ ಮತ್ತು ಸ್ಥಳೀಯ ಪೊಲೀಸರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಕಿರುಕುಳದ ಬಗ್ಗೆ ಆರೋಪಿಸಿದ್ದಾರೆ.ರಾಂಪುರದಲ್ಲಿ ದೂರು ದಾಖಲಿಸಿ ನ್ಯಾಯಾಲಯದಲ್ಲಿ ವಿಷಯವನ್ನು ಮುಂದುವರೆಸಿದರೂ, ಅಧಿಕಾರಿಗಳು ಮಧ್ಯಪ್ರವೇಶಿಸಲು ವಿಫಲರಾಗಿದ್ದಾರೆ ಎಂದು ಆರಿಫ್ ಆರೋಪಿಸಿದ್ದಾನೆ, ಇದು ಅವನ ಮಾನಸಿಕ ಒತ್ತಡವನ್ನು ಹೆಚ್ಚಿಸಿತ್ತು. ಮಲಾಡ್ ಮಲ್ವಾನಿಯಲ್ಲಿ ತನ್ನ ಪತ್ನಿ ಮತ್ತು ಚಿಕ್ಕ ಮಗನೊಂದಿಗೆ ವಾಸಿಸುತ್ತಿದ, ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾರಿಹೋಕರು ಮಾಹಿತಿ ನೀಡಿದ ನಂತರ ಮುಂಬೈ ಪೊಲೀಸರು ಆತನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

