Breaking News
Oplus_131072

ಹಾವೇರಿ :ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ, ಆರೋಪ!!

ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ನವೀನ್​ ಆರೋಪಿ ರಂಜಾನ್ ನದಾಫ್​ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ರಂಜಾನ್​ ನದಾಫ್​ ಮೃತ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡಿದ್ದನಂತೆ. ಈತನ ಕಿರುಕುಳಕ್ಕೆ ಬೇಸತ್ತು ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ನವೀನ್​ಗೆ ಹೊಡೆದು ಬಡೆದು ರಂಜಾನ್ ಪೊಲೀಸರಿಗೆ ದೂರು ನೀಡಿದ್ದಾರೆ. ನವೀನ್ ಮೊಬೈಲ್ ಕಸಿದುಕೊಂಡು ಅದರಲ್ಲಿನ ಶಿಲ್ಪಾ ನಂಬರ್ ತೆಗೆದುಕೊಂಡು ಕರೆ ಮಾಡಿ ಕಿರುಕುಳ ನೀಡಿದ್ದಾನೆ. ಇದರಿಂದ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಂಜಾನ್ ನದಾಫ್​ನನ್ನು ಒದ್ದು ಒಳಗೆ ಹಾಕಿ ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *